HelpTrack order
Reshme Batte [Paperback] Vasudhendra [Paperback] Vasudhendra [Paperback]
ABOUT THIS FIND

ಕುಶಾನ ಸಾಮ್ರಾಜ್ಯದ ಕಾನಿಷ್ಕನು ವಾಯವ್ಯ ಭಾರತವನ್ನು ಆಳುತ್ತಿರುವ ಹೊತ್ತಿನಲ್ಲಿ, ಚೀನಾ ದೇಶದಿಂದ ರೋಮ್ ದೇಶದ ತನಕ ಕಾಲ್ನಡಿಗೆಯ ವ್ಯಾಪಾರದ ಹಲವು ದಾರಿಗಳು ಉದ್ಭವಿಸಿದವು. ಈ ಕಾಲದಲ್ಲಿ ವಾಹನವನ್ನು ಬಳಸಿಯೂ ಆ ದಾರಿಯನ್ನು ಸಂಪೂರ್ಣವಾಗಿ ಕ್ರಮಿಸಲು ಅಸಾಧ್ಯವಾಗಿದ್ದರೂ, ಹದಿನೆಂಟು ನೂರು ವರ್ಷಗಳ ಹಿಂದೆ ಭೂಪಟದ ಅರಿವಿಲ್ಲದ ನಮ್ಮ ಹಿರಿಯರು ವ್ಯಾಪಾರದ ದೆಸೆಯಿಂದ ಈ ಕ್ಲಿಷ್ಟ ದಾರಿಯುದ್ದಕ್ಕೂ ಹೆಜ್ಜೆಗುರುತುಗಳನ್ನು ಮೂಡಿಸಿದ್ದಾರೆ. ಸಾವಿರಾರು ಮೈಲುಗಳ ಈ ದಾರಿಯು ಹಲವು ಪರ್ವತ, ಮರುಭೂಮಿ, ನದಿ, ಕೊಳ್ಳ ಕಾಡು, ನಾಡುಗಳನ್ನು ಹಾದು ಹೋಗುತ್ತಿತ್ತು. ಈ ಕಾಲದ ಭೂಪಟದ ದೇಶಗಳಾದ ಚೀನಾ, ಕಝಕಿಸ್ತಾನ್, ಉಜೈಕಿಸ್ತಾನ್, ಅಫಘನಿಸ್ತಾನ್, ಭಾರತ, ಪಾಕಿಸ್ತಾನ್, ಇರಾನ್, ಇರಾಕ್, ಟರ್ಕಿ - ಹೀಗೆ ಹಲವು ದೇಶಗಳನ್ನು ಹಾದು ಹೋಗುವ ಈ ದಾರಿಯು ವ್ಯಾಪಾರದ ಉದ್ದೇಶಕ್ಕಾಗಿ ಸಂಭವಿಸಿದರೂ ಅದಕ್ಕಾಗಿಯೇ ಸೀಮಿತವಾಗಿ ಉಳಿಯಲಿಲ್ಲ. ಧರ್ಮಗಳು, ಭಾಷೆಗಳು, ಲಿಪಿಗಳು, ಕೌಶಲ್ಯಗಳು, ಕಲಾಪ್ರಕಾರಗಳು, ತಂತ್ರಜ್ಞಾನಗಳು ಹೀಗೆ ಹಲವು ವಿದ್ಯಮಾನಗಳು ಈ ದಾರಿಯ ಮೂಲಕ ಅತ್ತಿತ್ತ ಚಲಿಸಿದವು. ಆ ಕಾಲದ ಜನರು ಅವೆಲ್ಲವನ್ನೂ ತಮ್ಮ ಅವಶ್ಯಕತೆಗೆ ತಕ್ಕಂತೆ ಅಳವಡಿಸಿಕೊಂಡು ಹೊಸ ಜಗತ್ತನ್ನು ಸೃಷ್ಟಿಸಿಕೊಳ್ಳುವುದರಲ್ಲಿ ಸಫಲರಾದರು. ಈ ಕಾದಂಬರಿಯು ಎರಡನೆಯ ಶತಮಾನದ ಏಷ್ಯಾಖಂಡದ ಹಲವು ಚಾರಿತ್ರಿಕ ಸಂಗತಿಗಳನ್ನು ಇಟ್ಟುಕೊಂಡು, ಅಂದಿನ ಯುಗಸಂಘರ್ಷವು ಜನಸಾಮಾನ್ಯರಲ್ಲಿ ತಂದಿರಬಹುದಾದ ಸವಾಲುಗಳನ್ನು ಕಾಲ್ಪನಿಕವಾದ ಕತೆಯ ಮೂಲಕ ನಿಮ್ಮ ಮುಂದಿಡಲು ಪ್ರಯತ್ನಿಸುತ್ತದೆ. ಹಲವು ದೇಶಗಳ ಮತ್ತು ಹಲವು ಧರ್ಮಗಳ ವಿಸ್ತಾರವಾದ ಅಧ್ಯಯನ ಮಾಡಿ ಈ ಕೃತಿಯನ್ನು ಲೇಖಕರು ರಚಿಸಿದ್ದಾರೆ.

Specifications

Brand NameTotal Kannada
ManufacturerChanda Pusthaka
Item TypeSuperheroes · Books
Shipping Weight500 g
Package Dimensions22 × 14 × 2 cm
CategoryBooks › Teen & Young Adult › Comics & Graphic Novels › Fiction › Superheroes
Category Rank#422,374 in Books
Marketplace Rating4.2 out of 5 (11 ratings on the source marketplace)

Common questions

Total Kannada

Reshme Batte [Paperback] Vasudhendra [Paperback] Vasudhendra [Paperback] Vasudhendra [Paperback] Vasudhendra [Paperback] Vasudhendra [Paperback] ... Vasudhendra [Paperback] Vasudhendra

4.211 marketplace ratings
US$ 10.99-27%regular price US$ 14.99
You save US$ 4.00 off the regular price
Product price in USD · shipping & import duty for your country are calculated at checkout
● In stock
Delivery Sep 16 – Sep 23 to United States
1
The world, à la carte.
Premium finds from the source, delivered to your door the fastest way. Shipping & duties are settled at checkout, so there's nothing to pay at delivery.
WE SHIP FROM
🇮🇳 INDIAOver 100,000 products, one country, sourced direct.
GUARANTEED SAFE & SECURE CHECKOUT
COPYRIGHT © 2026 AALACART
aalacart is operated by Cord4 Services Pvt Ltd · 921 Binori Square 3, Sindhu Bhavan Marg, Bodakdev, Ahmedabad 380059, Gujarat, India