HelpTrack order
Sanna Uddimegalannu Kattuvudu Hege? | ಸಣ್ಣ ಉದ್ದಿಮೆಗಳನ್ನು ಕಟ್ಟುವುದು ಹೇಗೆ?
ABOUT THIS FIND

A book on how to start a small business written by Rangaswamy Mookanahalli · ರಂಗಸ್ವಾಮಿ ಮೂಕನಹಳ್ಳಿ. ನಿಮ್ಮ ಕೊನೆ ವೇತನವನ್ನು ನಿಮ್ಮ ಮಗಳು ಅಥವಾ ಮಗ ಮೊದಲ ತಿಂಗಳ ವೇತನವನ್ನಾಗಿ ಪಡೆಯುವ ಸಾಧ್ಯತೆ ಎಷ್ಟು? ಆ ಮಟ್ಟದ ಸಂಬಳ ಪಡೆಯಲು ಅವರೆಷ್ಟು ಸೈಕಲ್‌ ಹೊಡೆಯಬೇಕು ಗೊತ್ತಲ್ವಾ? ಅದೇ ಉದ್ದಿಮೆ ಕಟ್ಟಿದವನು ನಿವೃತ್ತಿ ಹೊಂದಿದ ತಿಂಗಳು ಪಡೆದುಕೊಂಡ ಲಾಭ ಆತನ ಮಗಳು ಅಥವಾ ಮಗ ಮುಂದಿನ ತಿಂಗಳು ಪಡೆದುಕೊಳ್ಳಬಹುದು, ಅದಕ್ಕಿಂತ ಹೆಚ್ಚು ಆಗಬಹುದು. ಕಡಿಮೆಯಾದರೂ ತುಂಬಾ ಕುಸಿತವಂತೂ ಇರುವುದಿಲ್ಲ. ಅರ್ಥವಿಷ್ಟೇ, ನೀವೆಷ್ಟೇ ವರ್ಷ ಕೆಲಸ ಮಾಡಿ, ನೀವು ಆ ಲೆಗೆಸಿಯ ಕಂಟಿನ್ಯೂಟಿ ನಿಮ್ಮ ಮಕ್ಕಳಿಗೆ ಬಿಟ್ಟು ಹೋಗಲಾರಿರಿ. ಅಂದರೆ ನೀವೆಷ್ಟೆ ಮೆಟ್ಟಿಲು ಹತ್ತದ್ದಿರೂ ನಿಮ್ಮ ಮಕ್ಕಳು ಮತ್ತೆ ಮೊದಲ ಮೆಟ್ಟಿಲಿಂದ ಶುರು ಮಾಡಬೇಕು! ಉದ್ದಿಮೆಯಲ್ಲಿ ನೀವು ಎಷ್ಟು ಮೆಟ್ಟಿಲು ಏರಿರುತ್ತೀರಿ, ನಿಮ್ಮ ಮಕ್ಕಳು ಅಲ್ಲಿಂದ ಶುರು ಮಾಡುತ್ತಾರೆ. ಅವರಿಗೆ ಒಂದು ತಲೆಮಾರಿನ ಕಷ್ಟದ ಲಾಭ ಸಿಗುತ್ತೆ. ಅಂದರೆ ಕಂಟಿನ್ಯೂಟಿ ಸಿಗುತ್ತದೆ. ಇದರ ಜೊತೆಗೆ AI ಬರುತ್ತಿದೆ. ಅದು ಸಣ್ಣ ಉದ್ದಿಮೆ ಕಟ್ಟುವುದನ್ನು ಆಯ್ಕೆಯಾಗಿ ಉಳಿಸುವುದಿಲ್ಲ. ಅನಿವಾರ್ಯವಾಗಿಸಲಿದೆ. ಈ ನಿಟ್ಟಿನಲ್ಲಿ: ಸಣ್ಣ ಉದ್ದಿಮೆ ಕಟ್ಟುವುದು ಹೇಗೆ? ಅದಕ್ಕೆ ಬೇಕಾದ ಮನಸ್ಥಿತಿಯೇನು? ಯಾವ ಫಾರ್ಮ್ಯಾಟ್‌ ಆಯ್ಕೆ ಮಾಡಿಕೊಳ್ಳಬೇಕು? ಉದ್ದಿಮೆ ತೆರೆಯಲು ಬೇಕಾಗುವ ಅನುಮತಿ ಪತ್ರಗಳು ಯಾವುವು? ಅವುಗಳನ್ನು ಪಡೆಯುವುದು ಹೇಗೆ? ಫಂಡ್‌ ರೈಸಿಂಗ್‌ ಹೇಗೆ? ಒಟ್ಟಾರೆ ಸಣ್ಣ ಉದ್ದಿಮೆ ಕಟ್ಟಲು ಬೇಕಾಗುವ ಎಲ್ಲಾ ಅವಶ್ಯ ಮಾಹಿತಿ ಇಲ್ಲಿದೆ.

Specifications

Brand NameSawanna Books
ManufacturerSawanna Books
Item TypeKarnataka · Books
Shipping Weight350 g
Package Dimensions22 × 20 × 2 cm
CategoryBooks › School Books › State Education Boards › Karnataka
Category Rank#17,336 in Books
Customer Reviews4.4 out of 5 (51 ratings)
EAN9788199052697

Common questions

Sawanna Books

Sanna Uddimegalannu Kattuvudu Hege?

4.451 ratings
US$ 5.99-25%regular price US$ 7.99
You save US$ 2.00 off the regular price
Product price in USD · shipping & import duty for your country are calculated at checkout
● In stock
Delivery Aug 25 – Sep 1 to United States
1
aalacart
The world, à la carte.
Premium finds from the source, delivered to your door the fastest way. Shipping & duties are settled at checkout, so there's nothing to pay at delivery.
WE SHIP FROM
🇮🇳 INDIAOver 100,000 products, one country, sourced direct.
GUARANTEED SAFE & SECURE CHECKOUT
COPYRIGHT © 2026 AALACART
aalacart is operated by Cord4 Services Pvt Ltd · 921 Binori Square 3, Sindhu Bhavan Marg, Bodakdev, Ahmedabad 380059, Gujarat, India